ಕ್ಷೇತ್ರದ ಮುಖ್ಯ ಕಾರ್ಯಕ್ರಮವನ್ನೇ ಮರೆತ್ರಾ ರಮೇಶ್... ಶಾಸಕರ ವಿರುದ್ಧ ಜನರ ಅಸಮಾಧಾನ - ‘ಘಟಪ್ರಭಾ, ಚಿಕ್ಕೋಡಿ ನಡುವಿನ ಜೋಡಿ ರೈಲು ಮಾರ್ಗ
🎬 Watch Now: Feature Video
ಜನಪರ ಆಶ್ವಾಸನೆಗಳನ್ನ ನೀಡಿ ಇತ್ತೀಚೆಗಷ್ಟೇ ಆಯ್ಕೆಯಾಗಿ ಬಂದಿರುವ ರಮೇಶ್ ಜಾರಕಿಹೊಳಿ, ಕ್ಷೇತ್ರದ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ತಿಲ್ಲ. ಬುಧವಾರ ನಡೆದ ಸಮಾರಂಭದಲ್ಲಿ ನೂತನ ಶಾಸಕರು ಬಾರದಿರುವುದು ಸಾರ್ವಜನಿಕರಲ್ಲಿ ಅಸಮಾಧಾನ ಮೂಡಿಸಿದೆ.