ಕೇಂದ್ರ ಸರ್ಕಾರದಿಂದ ಬಿಡುಗಡೆಯಾಗದ ಸಹಾಯಧನ: ವಸತಿ ಯೋಜನೆಯ ಫಲಾನುಭವಿಗಳಿಗೆ ಸಂಕಷ್ಟ - koppala latest news updates
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-7586038-thumbnail-3x2-rtututu.jpg)
ಕೊಪ್ಪಳದ ಭಾಗ್ಯನಗರ ಪಟ್ಟಣದಲ್ಲಿ ಸರ್ಕಾರದ ವಸತಿ ಯೋಜನೆಯಡಿ ಮನೆ ಕಟ್ಟಿಕೊಂಡ ಫಲಾನುಭವಿಗಳು ಈಗ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಕೇಂದ್ರ ಸರ್ಕಾರದಿಂದ ಬಿಡುಗಡೆಯಾಗಬೇಕಾದ ಸಹಾಯಧನ ಇನ್ನೂ ಬಿಡುಗಡೆಯಾಗಿಲ್ಲ. ಸುಮಾರು 300 ಮನೆಗಳಿಗೆ ಬರಬೇಕಾದ ಸಹಾಯಧನದ ಮೊತ್ತ 4.5 ಕೋಟಿ ರೂಪಾಯಿ ಬಿಡುಗಡೆಯಾಗಿಲ್ಲ. ಹೀಗಾಗಿ, ಸಾಲ ಮಾಡಿಕೊಂಡು ಈಗಾಗಲೇ ಮನೆ ಕಟ್ಟಿಕೊಂಡಿರುವ ಈ ವಸತಿ ಯೋಜನೆಗಳ ಫಲಾನುಭವಿಗಳು ಪಟ್ಟಣ ಪಂಚಾಯತ್ಗೆ ಓಡಾಡಿ ಚಪ್ಪಲಿ ಸವೆಸಿಕೊಂಡಿದ್ದಾರೆ. ಈ ಕುರಿತ ವರದಿ ಇಲ್ಲಿದೆ.
TAGGED:
koppala latest news updates