ಸಿಎಫ್ಐ ಕಾರ್ಯಕರ್ತರಿಂದ ಮಂಗಳೂರಲ್ಲಿ ರಸ್ತೆ ತಡೆ: ಪೊಲೀಸರಿಂದ ಲಾಠಿ ಚಾರ್ಜ್ - protest against citizen amendment act
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5394022-thumbnail-3x2-sana.jpg)
ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಹೋರಾಡಿದ ಜಾಮಿಯಾ ಮಿಲಿಯಾ ವಿಶ್ವವಿದ್ಯಾಲಯ ವಿದ್ಯಾರ್ಥಿಗಳ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದನ್ನು ಖಂಡಿಸಿ ಸಿಎಫ್ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಳಿಕ ಮಂಗಳೂರಿನ ಬಲ್ಮಠದ ಕಲೆಕ್ಟರ್ ಗೇಟ್ ಬಳಿ ರಸ್ತೆ ತಡೆ ನಡೆಸಿದರು. ಈ ಸಂದರ್ಭ ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿ 50-60 ಮಂದಿ ಕಾರ್ಯಕರ್ತರನ್ನು ವಶಕ್ಕೆ ಪಡೆದರು.