ಪುಸ್ತಕಗಳನ್ನು ಓದಿ ಸಮಗ್ರ ಕೃಷಿ ಮಾಡಿದ ಧೀರೆ: ದಿನಕ್ಕೆ 1.5 ಸಾವಿರ ಆದಾಯದ ಸರದಾರೆ - chamrajnagar latest update news
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-10866353-thumbnail-3x2-netjpg.jpg)
ಚಾಮರಾಜನಗರ: ತಾಲೂಕಿನ ಅಟ್ಟಗುಳಿಪುರ ಗ್ರಾಮದ ಪ್ರಭಾಮಣಿ ಎಂಬುವರು ತನ್ನ ಸಹೋದರ ನೀಡಿದ ಸಮಗ್ರ ಕೃಷಿ, ನೈಸರ್ಗಿಕ ಕೃಷಿ, ಶೂನ್ಯ ಬಂಡವಾಳಕ್ಕೆ ಸಂಬಂಧಿಸಿದ ಹತ್ತಾರು ಪುಸ್ತಕಗಳನ್ನು ಓದಿ ಪತಿ ಪ್ರಕಾಶ್ ಅವರೊಂದಿಗೆ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡು ಸೈ ಎನಿಸಿಕೊಂಡಿದ್ದಾರೆ.