ಚಂದ್ರಶೇಖರ ಇಂಡಿ ಸಿಬಿಐ ನ್ಯಾಯಾಲಯಕ್ಕೆ ಹಾಜರು : ಮಧ್ಯಾಹ್ನಕ್ಕೆ ವಿಚಾರಣೆ ಮುಂದೂಡಿಕೆ - Chandrashekhar Indi's come before the court
🎬 Watch Now: Feature Video
ಧಾರವಾಡ: ಶಸ್ತ್ರಾಸ್ತ್ರ ಪೂರೈಕೆ ಆರೋಪದಡಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಸೋದರ ಮಾವ ಚಂದ್ರಶೇಖರ ಇಂಡಿ ಅವರನ್ನು ಸಿಬಿಐ ಅಧಿಕಾರಿಗಳು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಸಿಬಿಐ ವಿಶೇಷ ಕೋರ್ಟ್ ನ್ಯಾಯಾಧೀಶರ ಮುಂದೆ ಸಿಬಿಐ ಅಧಿಕಾರಿಗಳು ಅವರನ್ನು ಹಾಜರುಪಡಿಸಿದರು. ನ್ಯಾಯಾಧೀಶರು ವಿಚಾರಣೆಯನ್ನು ಮಧ್ಯಾಹ್ನ 3ಕ್ಕೆ ಮುಂದೂಡಿದ್ದಾರೆ.