ಚಾರ್ಮಾಡಿ ಘಾಟ್​​ ರಸ್ತೆ ಸಂಚಾರ ಬಂದ್​​​: ಗ್ರಾಹಕರಿಲ್ಲದೆ ಬಿಕೋ ಎನ್ನುತ್ತಿವೆ ಹೋಟೆಲ್​ಗಳು - ಚಿಕ್ಕಮಗಳೂರು ಜಿಲ್ಲೆ

🎬 Watch Now: Feature Video

thumbnail

By

Published : Aug 18, 2019, 12:40 PM IST

ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಚಾರ್ಮಾಡಿ ಘಾಟ್​ನಲ್ಲಿ ವಾಹನ ಸಂಚಾರ ನಿಷೇಧಿಸಿದ ಹಿನ್ನೆಲೆ ರಸ್ತೆ ಸಂಪೂರ್ಣ ಖಾಲಿಯಾಗಿದ್ದು, ಕೊಟ್ಟಿಗೆಹಾರ ರಸ್ತೆಯಲ್ಲಿರುವ ಹತ್ತಾರು ಹೋಟೆಲ್​​ಗಳು ಗ್ರಾಹಕರಿಲ್ಲದೆ ಬಿಕೋ ಎನ್ನುತ್ತಿವೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.