ಹೈವೇ ಕಾರಿಡಾರ್ ನಿರ್ಮಾಣದ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಅಕ್ರಮ: ಯಾರದ್ದೋ ಭೂಮಿ ತೋರಿಸಿ ಕೋಟಿ ಹಣ ಲೂಟಿ? - ಕೋಲಾರ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಅಕ್ರಮ
🎬 Watch Now: Feature Video
ಅಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಭೂ ಸ್ವಾಧೀನ ಪ್ರಕ್ರಿಯೆ ನಡೆಯುತ್ತಿತ್ತು. ಆ ಚಾಲಾಕಿ ವ್ಯಕ್ತಿಯೊಬ್ಬ ತನ್ನದಲ್ಲದ ಭೂಮಿಗೆ ನಕಲಿ ದಾಖಲೆ ಸೃಷ್ಟಿಸಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಚಳ್ಳೆಹಣ್ಣು ತಿನ್ನಿಸಿ ಕೋಟಿ ಕೋಟಿ ರೂ ಲಪಟಾಯಿಸಿದ್ದಾನೆ ಅನ್ನೋ ಆರೋಪ ಕೇಳಿ ಬರ್ತಿದೆ.