ಸರ್ಕಾರಿ ಅಧಿಕಾರಿಗಳ ಮೇಲಿನ ಹಲ್ಲೆ ಖಂಡಿಸಿ ಡಿಎಸ್ಎಸ್ ಪ್ರತಿಭಟನೆ - chikkaballapura protest news
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4705115-thumbnail-3x2-protest.jpg)
ಚಿಕ್ಕಬಳ್ಳಾಪುರ: ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯಲ್ಲಿ ಸಮಾಜ ಕಲ್ಯಾಣಾಧಿಕಾರಿಯ ಕೊರಳ ಪಟ್ಟಿ ಹಿಡಿದು ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮತ್ತು ದೌರ್ಜನ್ಯವೆಸಗಿದವರ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.