ಚಿಕ್ಕಮಗಳೂರು: 3ನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಧರಣಿ - Chikkamagalur latest update news

🎬 Watch Now: Feature Video

thumbnail

By

Published : Dec 13, 2020, 12:06 PM IST

ಕೆಎಸ್ಆರ್​ಟಿಸಿ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿ ಕೆಎಸ್ಆರ್​ಟಿಸಿ ಸಿಬ್ಬಂದಿ ಕರೆ ನೀಡಿದ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದೆ. ಈ ಮುಷ್ಕರಕ್ಕೆ ಚಿಕ್ಕಮಗಳೂರು ಕೆಎಸ್ಆರ್​ಟಿಸಿ ಸಿಬ್ಬಂದಿ ಸಹ ಬೆಂಬಲ ನೀಡಿದ್ದು, ಇಂದು ಬೆಳಗ್ಗೆಯಿಂದಲೂ ಯಾವುದೇ ಬಸ್​​ಗಳನ್ನು ರಸ್ತೆಗಿಳಿಸದೇ ಧರಣಿ ಮುಂದುವರಿಸಿದ್ದಾರೆ. ಈ ಕುರಿತು ಜಿಲ್ಲೆಯ ಕೆಎಸ್ಆರ್​ಟಿಸಿ ಬಸ್ ನಿಲ್ದಾಣದಲ್ಲಿನ ಸಂಪೂರ್ಣ ಚಿತ್ರಣದ ಬಗ್ಗೆ ನಮ್ಮ ಪ್ರತಿನಿಧಿ ನಡೆಸಿದ ಪ್ರತ್ಯಕ್ಷ ವರದಿ ಇಲ್ಲಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.