ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೇಗಿದೆ ಕೊರೊನಾ ಪರಿಸ್ಥಿತಿ: ಇಲ್ಲಿದೆ ಸಂಪೂರ್ಣ ಮಾಹಿತಿ - ಚಿಕ್ಕಮಗಳೂರು ಕೊರೊನಾ ಅಪ್ಡೇಟ್​

🎬 Watch Now: Feature Video

thumbnail

By

Published : Jul 19, 2020, 10:21 AM IST

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶನಿವಾರ 24 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 250 ಕ್ಕೆ ಏರಿಕೆಯಾಗಿದೆ. ನಿನ್ನೆ ಇಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ 130 ಜನ ಸೋಂಕು ಮುಕ್ತರಾಗಿದ್ದಾರೆ. ಸದ್ಯ, 113 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯ ಕೋವಿಡ್​ ಸ್ಥಿತಿಗತಿಯ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.