ಚಿಕ್ಕಮಗಳೂರು ಜಿಲ್ಲೆಯ ಕೊರೊನಾ ಮಾಹಿತಿ... ಗ್ರೌಂಡ್ ರಿಪೋರ್ಟ್ - Chikkamagaluru Corona case
🎬 Watch Now: Feature Video
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಂಗಳವಾರ ಒಂದೇ ದಿನಕ್ಕೆ 68 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 402ಕ್ಕೆ ಏರಿಕೆಯಾಗಿದೆ. ಜಿಲ್ಲಾ ಕೋವಿಡ್-19 ಆಸ್ಪತ್ರೆಯಿಂದ ನಿನ್ನೆ 11 ಸೇರಿದಂತೆ ಈವರೆಗೆ ಒಟ್ಟು 165 ಜನ ಸೋಂಕಿತರು ಜಿಲ್ಲಾ ಕೋವೀಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 227 ಸಕ್ರಿಯ ಪ್ರಕರಣಗಳಿವೆ. ಈ ಕುರಿತು ಜಿಲ್ಲಾ ಕೋವೀಡ್ - 19 ಆಸ್ಪತ್ರೆಯ ಆವರಣದಿಂದ ನಡೆಸಿರುವ ಪ್ರತ್ಯಕ್ಷ ವರದಿ ಇಲ್ಲಿದೆ ನೋಡಿ...