ಮಾನವೀಯತೆ ಮರೆತ ನಗರಸಭೆ ಸಿಬ್ಬಂದಿ.. ಬುದ್ಧಿಮಾಂದ್ಯನಿಗೆ ಹಿಗ್ಗಾಮುಗ್ಗಾ ಥಳಿತ! - ಬುದ್ಧಿಮಾಂದ್ಯನಿಗೆ ಹಿಗ್ಗಾಮುಗ್ಗಾ ಥಳಿತ
🎬 Watch Now: Feature Video

ಬುದ್ಧಿಮಾಂದ್ಯ ವ್ಯಕ್ತಿಗೆ ಚಿಕ್ಕೋಡಿ ನಗರಸಭೆ ಸಿಬ್ಬಂದಿ ಮನ ಬಂದಂತೆ ಥಳಿಸಿದ ಘಟನೆ ನಡೆದಿದೆ. ನೈರ್ಮಲ್ಯೀಕರಣ ಘಟಕಕ್ಕೆ ಹಾನಿ ಮಾಡಿದ್ದಕ್ಕೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎನ್ನಲಾಗಿದೆ. ನಗರ ಸಭೆ ಸಿಬ್ಬಂದಿಯ ಈ ರೀತಿಯ ಅಮಾನವೀಯ ವರ್ತನೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.