ಚಿಕ್ಕಮಗಳೂರು: ರಾಷ್ಟ್ರೀಯ ಹೆದ್ದಾರಿ 173 ರಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್ - lorry accident traffic jam
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-8957286-1009-8957286-1601197318502.jpg)
ರಾಷ್ಟ್ರೀಯ ಹೆದ್ದಾರಿ 173 ರಲ್ಲಿ ಲಾರಿ ಪಲ್ಟಿಯಾಗಿದ್ದು ಒಂದು ಕಿ.ಮೀ ವರೆಗೆ ಟ್ರಾಫಿಕ್ ಜಾಮ್ ಆಗಿದೆ. ಹಿರೇಗೌಜ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ. ಇದೇ ವೇಳೆ ಈ ರಸ್ತೆಯಲ್ಲಿ ಹೋಗುತ್ತಿದ್ದ ಮಾರುತಿ 800 ಕಾರಿನ ಮೇಲೆ ಮರದ ರೀಪರ್ಗಳು ಬಿದ್ದಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ರೀತಿಯಾ ತೊಂದರೆ ಆಗಿಲ್ಲ.