ಚಿಕ್ಕಮಗಳೂರಿನಲ್ಲಿ ಭಾನುವಾರದ ಕರ್ಫ್ಯೂಗೆ ಉತ್ತಮ ಬೆಂಬಲ
🎬 Watch Now: Feature Video
ಚಿಕ್ಕಮಗಳೂರು: ರಾಜ್ಯಾದ್ಯಂತ ಭಾನುವಾರ ಕರ್ಫ್ಯೂ ಘೋಷಣೆ ಮಾಡಲಾಗಿದೆ. ಮೊದಲ ಭಾನುವಾರದಲ್ಲಿ ಅಗತ್ಯ ಸೇವೆಗಳಿಗೆ ಮಾತ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದ್ದು, ಚಿಕ್ಕಮಗಳೂರಿನ ಮಾರುಕಟ್ಟೆ ರಸ್ತೆಯಲ್ಲಿ ದಿನಸಿ ಅಂಗಡಿಗಳು, ತರಕಾರಿ ಅಂಗಡಿಗಳು, ಹಣ್ಣಿನ ಅಂಗಡಿಗಳು, ಮೆಡಿಕಲ್ ಸ್ಟೋರ್ ಎಂದಿನಂತೆ ಕಾರ್ಯ ನಿರ್ವಹಿಸುತ್ತಿವೆ. ಜಿಲ್ಲೆಯಲ್ಲಿ ಕರ್ಫ್ಯೂಗೆ ಉತ್ತಮ ಬೆಂಬಲ ಸೂಚಿಸಿದ್ದಾರೆ. ಚಿಕ್ಕಮಗಳೂರಿನ ಮಾರುಕಟ್ಟೆ ರಸ್ತೆ ಜನರಿಲ್ಲದೆ ಬಣಗುಡುತ್ತಿದ್ದು ಈ ಕುರಿತ ಪ್ರತ್ಯಕ್ಷ ವರದಿ ಇಲ್ಲಿದೆ.