ಸಾರಿಗೆ ನೌಕರರ ಮುಷ್ಕರಕ್ಕೆ ಚಿಕ್ಕಮಗಳೂರಲ್ಲಿ ಉತ್ತಮ ಬೆಂಬಲ - ಸಾರಿಗೆನೌಕರರ ಮುಷ್ಕರಕ್ಕೆ ಚಿಕ್ಕಮಗಳೂರಲ್ಲಿ ಉತ್ತಮ ಬೆಂಬಲ
🎬 Watch Now: Feature Video
ಚಿಕ್ಕಮಗಳೂರು: ಕೆಎಸ್ಆರ್ಟಿಸಿ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕೆಂದು ಆಗ್ರಹಿಸಿ ಸಾರಿಗೆ ನೌಕರರ ನಡೆಸುತ್ತಿರುವ ಮುಷ್ಕರ ಇಂದೂ ಮುಂದುವರೆದಿದೆ. ಇದಕ್ಕೆ ಜಿಲ್ಲೆಯ ಸಾರಿಗೆ ಸಿಬ್ಬಂದಿ ಬೆಂಬಲ ನೀಡಿದ್ದು, ಬೆಳಗ್ಗೆಯಿಂದ ಯಾವುದೇ ಬಸ್ಗಳನ್ನು ರಸ್ತೆಗಿಳಿಸದೆ ಮುಷ್ಕರ ಮುಂದುವರಿಸಿದ್ದಾರೆ. ತಮ್ಮ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದು, ಮುಷ್ಕರದಿಂದ ಸಾಕಷ್ಟು ಜನರು ತೊಂದರೆ ಅನುಭವಿಸುತ್ತಿದ್ದಾರೆ. ಈ ಕುರಿತಂತೆ ನಮ್ಮ ಪ್ರತಿನಿಧಿ ಹೆಚ್ಚಿನ ಮಾಹಿತಿ ನೀಡಿದ್ದಾರೆ.