ತುಮಕೂರಿನಲ್ಲಿ ಮಕ್ಕಳ ಸ್ನೇಹಿ ಕೋರ್ಟ್ - Child friendly court
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-6033584-thumbnail-3x2-tumkur.jpg)
ತುಮಕೂರು ಜಿಲ್ಲಾ ನ್ಯಾಯಾಲಯದ ಆವರಣವನ್ನು ಮಕ್ಕಳ ಸ್ನೇಹಿ ನ್ಯಾಯಾಲಯವನ್ನಾಗಿ ಪರಿವರ್ತಿಸುವ ಪ್ರಯತ್ನಕ್ಕೆ ಪ್ರಧಾನ ಮತ್ತು ಜಿಲ್ಲಾ ಸತ್ರ ನ್ಯಾಯಾಧೀಶರಾದ ಹಂಚಾಟೆ ಸಂಜೀವ್ ಕುಮಾರ್ ಮುಂದಾಗಿದ್ದಾರೆ. ಮಕ್ಕಳ ಆಟಿಕೆಗಳನ್ನು ಒಳಗೊಂಡ ಕೊಠಡಿಯೊಂದನ್ನು ನ್ಯಾಯಾಲಯದ ಆವರಣದಲ್ಲಿ ಆರಂಭಿಸಲಾಗಿದ್ದು, ಮಕ್ಕಳ ನಿರೀಕ್ಷಣಾ ಕೊಠಡಿ ಎಂದು ನಾಮಕರಣ ಮಾಡಲಾಗಿದೆ. ಆ ಬಗೆಗಿನ ಕಂಪ್ಲೀಟ್ ಸ್ಟೋರಿ ಇಲ್ಲಿದೆ.