ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಮಾರ್ಕಂಡೇಯ ನದಿಗೆ ಹಾರಿ ಮಕ್ಕಳ ಹುಚ್ಚಾಟ - ನದಿಗೆ ಹಾರುತ್ತಿರುವ ಮಕ್ಕಳು
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-8362862-9-8362862-1597042665432.jpg)
ಬೆಳಗಾವಿ: ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಮಾರ್ಕಂಡೇಯ ನದಿಗೆ ಹಾರುವ ಮೂಲಕ ಮಕ್ಕಳು ಹುಚ್ಚಾಟ ತೋರಿದ್ದಾರೆ. ರಭಸವಾಗಿ ಹರಿಯುತ್ತಿರುವ ನದಿಗೆ ಗೋಕಾಕ್ನ ಚಿಕ್ಕೋಳಿ ಸೇತುವೆ ಮೇಲಿಂದ ಹಾರಿ ಮಕ್ಕಳು ಈಜಾಡುತ್ತಿದ್ದಾರೆ. ತಾಲೂಕು ಆಡಳಿತವು ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಅಪಾಯ ಸಂಭವಿಸುವ ಸಾಧ್ಯತೆ ಇದೆ ಎಂದು ಸ್ಥಳೀಯರು ಎಚ್ಚರಿಸಿದ್ದಾರೆ.