ಚಿಂಚೋಳಿ ಸ್ಪರ್ಧಾ ಕಣದಲ್ಲಿದ್ದಾರೆ 17 ಅಭ್ಯರ್ಥಿಗಳು:ನಾಳೆ ಮತದಾನ - ಜಾಧವ್
🎬 Watch Now: Feature Video
ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದು ನಾಳೆ ಮತದಾನ ನಡೆಯಲಿದೆ. ಎರಡು ರಾಷ್ಟ್ರೀಯ ಪಕ್ಷಗಳ ಪ್ರತಿಷ್ಠೆಯ ಕಣವಾಗಿರುವ ಚಿಂಚೋಳಿ ಮತ್ತು ಕುಂದಗೋಳ ಉಪಚುನಾವಣೆಯಲ್ಲಿ ಮತದಾರರ ಮನವೊಲಿಸಲು ಅಭ್ಯರ್ಥಿಗಳು ಯಾವ ರೀತಿ ಪ್ರಚಾರ ಮಾಡಿ ಯಶಸ್ವಿಯಾಗಿದ್ದಾರೆ ಎಂಬುದು ಫಲಿತಾಂಶ ಬಳಿಕ ಗೊತ್ತಾಗಲಿದೆ. ನಾಳೆ ಬೆಳಗ್ಗೆ 7 ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭವಾಗಲಿದ್ದು, ಜಿಲ್ಲಾಡಳಿತ ಹಾಗೂ ಚುನಾವಣಾ ಆಯೋಗ ಚಿಂಚೋಳಿಯಲ್ಲಿ ಮಸ್ಟರಿಂಗ್ ಕಾರ್ಯ ನಡೆಸಿದೆ.
Last Updated : May 18, 2019, 6:38 PM IST