ಚಿರು ಅಂತ್ಯಸಂಸ್ಕಾರಕ್ಕೆ ಧ್ರುವ ಸರ್ಜಾ ಫಾರ್ಮ್ಹೌಸ್ನಲ್ಲಿ ಸಕಲ ಸಿದ್ಧತೆ - ಸ್ಯಾಂಡಲ್ವುಡ್ ನಟ ಚಿರಂಜೀವಿ ಸರ್ಜಾ ನಿಧನ ಸುದ್ದಿ
🎬 Watch Now: Feature Video

ಯುವ ನಟ ಚಿರಂಜೀವಿ ಸರ್ಜಾ ಇಹಲೋಕ ತ್ಯಜಿಸಿದ್ದಾರೆ. ಚಿರು ಅಂತ್ಯಸಂಸ್ಕಾರ ಕನಕಪುರ ಬಳಿಯ ನೆಲಗುಳಿಯಲ್ಲಿರುವ ಧ್ರುವ ಸರ್ಜಾ ಅವರ ಫಾರ್ಮ್ಹೌಸ್ನಲ್ಲಿ ನಡೆಯಲಿದ್ದು, ಅದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈಗಾಗಲೇ ಬೆಂಗಳೂರಿನ ಬಸವನಗುಡಿಯ ಚಿರು ನಿವಾಸದಲ್ಲಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕಿಡಲಾಗಿದ್ದು, ಮಧ್ಯಾಹ್ನ 3 ಗಂಟೆ ಸುಮಾರಿಗೆ ಈ ಫಾರ್ಮ್ಹೌಸ್ನಲ್ಲಿ ಅಂತ್ಯ ಸಂಸ್ಕಾರ ನಡೆಸಲಾಗುತ್ತದೆ. ಫಾರ್ಮ್ಹೌಸ್ನಲ್ಲಿ ನಡೆಯುತ್ತಿರುವ ಸಿದ್ಧತೆಗಳ ಬಗ್ಗೆ ನಮ್ಮ ಪ್ರತಿನಿಧಿ ನಡೆಸಿರುವ ವಾಕ್ ಥ್ರೂ ಇಲ್ಲಿದೆ.