ಕೊಪ್ಪಳದಲ್ಲಿ ಮಾವಿನ ಬೆಳೆ ಕಾಪಾಡಲು ಹೊಸ ಪ್ಲಾನ್ - CHITCHAT
🎬 Watch Now: Feature Video
ಕೊಪ್ಪಳ: ಮಾವಿನ ಸೀಜನ್ ಆರಂಭವಾಗಿದ್ದು, ಜಿಲ್ಲೆಯಲ್ಲಿ ಸುಮಾರು 3 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮಾವಿನ ಬೆಳೆ ಇದೆ. ಕೊರೊನಾ ಕಂಟ್ರೋಲ್ ಮಾಡುವ ನಿಟ್ಟಿನಲ್ಲಿ ಒಂದು ವೇಳೆ ಲಾಕ್ ಡೌನ್ ಮುಂದುವರಿದರೆ ಮಾವಿನ ಹಣ್ಣು ಬೆಳೆಗಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಾರುಕಟ್ಟೆ ಒದಗಿಸಿಕೊಡಲು ಕೊಪ್ಪಳ ತೋಟಗಾರಿಕಾ ಇಲಾಖೆ ಪ್ಲಾನ್ ಒಂದನ್ನು ಮಾಡಿಕೊಂಡಿದೆ. ಈ ಕುರಿತು ಕೊಪ್ಪಳ ತೋಟಗಾರಿಕೆಯ ಉಪನಿರ್ದೇಶಕ ಕೃಷ್ಣ ಉಕ್ಕುಂದ ಅವರೊಂದಿಗೆ ನಮ್ಮ ಕೊಪ್ಪಳ ಪ್ರತಿನಿಧಿ ನಡೆಸಿರುವ ಚಿಟ್ ಚಾಟ್ ಇಲ್ಲಿದೆ ನೋಡಿ.