ಲೋಕ ಸಮರ: ಕೋಟೆನಾಡಿನಲ್ಲಿ ಅರಳಿದ ಕಮಲ - undefined
🎬 Watch Now: Feature Video
ಚಿತ್ರದುರ್ಗದ ಲೋಕಸಭಾ ಕ್ಷೇತ್ರ ಬಿಜೆಪಿ ಪಾಲಾಗಿದೆ. ಸಾಕಾಷ್ಟು ಜಿದ್ದಾಜಿದ್ದಿಗೆ ಕಾರಣವಾಗಿದ್ದ ಚಿತ್ರದುರ್ಗ ಕ್ಷೇತ್ರದ ಮತದಾರರು ಕಮಲಕ್ಕೆ ಜೈ ಎಂದಿದ್ದಾರೆ. ಮೈತ್ರಿ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ವಿರುದ್ಧ ಬಿಜೆಪಿಯ ಎ.ನಾರಾಯಣ ಸ್ವಾಮಿ ಗೆಲುವು ಸಾಧಿಸಿದ್ದು, ಬಿಜೆಪಿ ಕಾರ್ಯಕರ್ತರಲ್ಲಿ ಹರ್ಷ ಮನೆ ಮಾಡಿದೆ.
Last Updated : May 23, 2019, 6:20 PM IST