ಕ್ರಿಸ್ಮಸ್ ಸಂಭ್ರಮ : ದಾವಣಗೆರೆಯಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡು ಪಾರ್ಥನೆ ಸಲ್ಲಿಸಿದ ಕ್ರೈಸ್ತರು
🎬 Watch Now: Feature Video
ದಾವಣಗೆರೆ : ಕ್ರೈಸ್ತರ ಪವಿತ್ರ ಹಬ್ಬವಾದ ಕ್ರಿಸ್ಮಸ್ ಅಂಗವಾಗಿ ನಗರದಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತಿದ್ದು, ಪಿಜೆ ಬಡಾವಣೆಯಲ್ಲಿರುವ ಸೇಂಟ್ ಥಾಮಸ್ ಚರ್ಚ್ನಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ನೂರಕ್ಕೂ ಹೆಚ್ಚು ಭಕ್ತರು ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಮೂಲಕ ಕೊರೊನಾ ಎಂಬ ಮಾಹಾಮಾರಿ ಆದಷ್ಟು ಬೇಗ ಈ ದೇಶದಿಂದ ನಿರ್ಮೂಲನೆಯಾಗಲಿ ಎಂದು ಪ್ರಾರ್ಥನೆ ಸಲ್ಲಿಸಿರುವುದಾಗಿ ತಿಳಿಸಿದರು.