ಮಂಗಳೂರಿನಲ್ಲಿ ಸರಳ ಕ್ರಿಸ್ಮಸ್ ಆಚರಣೆ : ಕೊರೊನಾ ಮುಕ್ತ ವಿಶ್ವಕ್ಕಾಗಿ ಪ್ರಾರ್ಥನೆ - christmas celebration in Mangalore news
🎬 Watch Now: Feature Video
ಕ್ರಿಸ್ಮಸ್ ಹಬ್ಬವನ್ನು ಮಂಗಳೂರಿನಲ್ಲಿ ಇಂದು ಸರಳವಾಗಿ ಆಚರಿಸಲಾಯಿತು. ಕ್ರಿಸ್ಮಸ್ ಪ್ರಯುಕ್ತ ಭಕ್ತರು ವಿವಿಧ ಚರ್ಚ್‌ಗಳಿಗೆ ತೆರಳಿ ಪ್ರಾರ್ಥಿಸಿದರು. ಧರ್ಮಪ್ರಾಂತ್ಯದ ಬಿಷಪ್ ಅವರು ನಗರದ ಜೆಪ್ಪುವಿನಲ್ಲಿರುವ ಕಾಸಿಯಾ ಚರ್ಚ್‌ನಲ್ಲಿ ಬಲಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಬಿಷಪ್ ಅವರು ಕೊರೊನಾ ಜಗತ್ತಿನಿಂದ ದೂರವಾಗಲಿ ಎಂದು ಪ್ರಾರ್ಥಿಸಿದರು.