ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ಗೌರಿಬಿದನೂರಿನಲ್ಲಿ ಬೃಹತ್ ಮೆರವಣಿಗೆ - Citizen amendment act awareness rally

🎬 Watch Now: Feature Video

thumbnail

By

Published : Jan 20, 2020, 7:39 PM IST

ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ತಾಲೂಕಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಬೆಂಬಲಿಸಿ ವಿವಿಧ ಸಂಘ ಸಂಸ್ಥೆಗಳು ಬೃಹತ್ ಮೆರವಣಿಗೆ ನಡೆಸಿದವು. ಹಿಂದೂಪುರ-ಬೆಂಗಳೂರು ರಸ್ತೆಯಲ್ಲಿರುವ ನಾಗಪ್ಪ ಬ್ಲಾಕ್​​ನಿಂದ ಮೆರವಣಿಗೆಗೆ ಚಾಲನೆ ನೀಡಲಾಯಿತು. ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಮಿತಿ ಸದಸ್ಯ ಎನ್​.ಎಂ.ರವಿನಾರೆಡ್ಡಿ, ಮಾಜಿ ಶಾಸಕಿ ಎನ್.ಜ್ಯೋತಿರೆಡ್ಡಿ, ಪಕ್ಷದ ಕಾರ್ಯಕರ್ತರು, ಆರ್​​ಎಸ್​ಎಸ್​ ಮುಖಂಡರು, ವಿಶ್ವ ಹಿಂದೂ ಪರಿಷತ್, ಎಬಿವಿಪಿ ಆರ್ಯ ವೈಶ್ಯ ಮಂಡಳಿ ಕಾರ್ಯಕರ್ತರು ಪಾಲ್ಗೊಂಡಿದ್ದರು. ಸಭೆಗೆ ಶಾಸಕ ಕೆ.ಸುಧಾಕರ್ ಆಗಮಿಸಿದ್ದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.