ಕೃಷಿ ಕಾಯ್ದೆ ವಿರೋಧಿಸಿ ಸಿಐಟಿಯು ಸಂಘಟನೆ, ವಿಕಲಚೇತನರ ಒಕ್ಕೂಟದಿಂದ ಪ್ರತಿಭಟನೆ - Protest in Mandya
🎬 Watch Now: Feature Video
ಮಂಡ್ಯ: ರೈತ ವಿರೋಧಿ ಕಾಯ್ದೆ ವಿರೋಧಿಸಿ ಸಿಐಟಿಯು ಸಂಘಟನೆ ಹಾಗೂ ವಿಕಲಚೇತನರ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಯಿತು. ಇಲ್ಲಿನ ವಿಶ್ವೇಶ್ವರಯ್ಯ ಪ್ರತಿಮೆಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೈಕ್ ಜಾಥಾ ಮೂಲಕ ಪ್ರತಿಭಟನಾ ಮೆರವಣಿಗೆ ನಡೆಸಿ, ರೈತರ ಹೋರಾಟಕ್ಕೆ ಬೆಂಬಲ ಸೂಚಿಸಲಾಯಿತು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.