14 ದಿನ ರಾಜ್ಯದಲ್ಲಿ ಕಠಿಣ ಕರ್ಫ್ಯೂ..ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಿಷ್ಟು! - bangalore corona
🎬 Watch Now: Feature Video
ಮಂಗಳವಾರ ರಾತ್ರಿಯಿಂದ 14 ದಿನಗಳ ಕಾಲ ಕೊರೊನಾ ಕರ್ಫ್ಯೂ ಜಾರಿಯಾಗುತ್ತಿದ್ದು, ಬೆಂಗಳೂರಲ್ಲಿ ಪೊಲೀಸರು ಹದ್ದಿನ ಕಣ್ಣಿಡಲಿದ್ದಾರೆ. ಅಗತ್ಯ ಸೇವೆಗಳ ಹೊರತುಪಡಿಸಿ ಬೇರೆಲ್ಲಾ ಅಂಗಡಿಗಳು ಬಂದ್ ಆಗಿರಲಿದ್ದು, ಕರ್ಫ್ಯೂ ವೇಳೆ ಅನಗತ್ಯವಾಗಿ ಓಡಾಡುವವರ ವಿರುದ್ಧ ಮುಲಾಜಿಲ್ಲದೇ ಕ್ರಮ ಜರುಗಿಸುತ್ತೇವೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
Last Updated : Apr 27, 2021, 9:20 PM IST