ಭಾನುವಾರ ಲಾಕ್ಡೌನ್.. ಸಿಟಿ ರೌಂಡ್ಸ್ ನಡೆಸಿದ ಜಿಲ್ಲಾಧಿಕಾರಿ - dharwad dc lackdown news
🎬 Watch Now: Feature Video
ಭಾನುವಾರದ ಲಾಕ್ಡೌನ್ ಹಿನ್ನೆಲೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಸಿಟಿ ರೌಂಡ್ಸ್ ನಡೆಸಿದರು. ನಗರದ ಪ್ರಮುಖ ಸ್ಥಳಗಳಿಗೆ ತೆರಳಿ ಅನಗತ್ಯ ಓಡಾಡುವ ಜನರಿಗೆ ಬಿಸಿ ಮುಟ್ಟಿಸುವ ಕೆಲಸ ಮಾಡಿದ್ದಾರೆ. ಬಳಿಕ ಮಾದ್ಯಮದವರ ಜೊತೆ ಮಾತನಾಡಿದ ಅವರು, ಪ್ರತಿ ಭಾನುವಾರದ ಟೈಟ್ ಮಾಡಲಾಗುವುದು. ಸಾರ್ವಜನಿಕರ ಅನಗತ್ಯ ಹೊರಗೆ ಬರಬಾರದು. ಸಾಮಾಜಿಕ ಅಂತರ ಹಾಗೂ ಮಾಸ್ಕ ಹಾಕಿಕೊಳ್ಳಬೇಕು ಎಂದರು.