ಬೀದಿಗೆ ಬಿದ್ದ ಬೀದಿ ಬದಿ ವ್ಯಾಪಾರಿಗಳ ಬದುಕು... - Hubballi latest news
🎬 Watch Now: Feature Video
ಹುಬ್ಬಳ್ಳಿ: ನಗರದ ಬೀದಿ ಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆಯನ್ನು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸಿಬ್ಬಂದಿ ಕೈಗೊಂಡಿದೆ. ಇದರಿಂದಾಗಿ ಬೀದಿ ಬದಿ ವ್ಯಾಪಾರಿಗಳ ಬದುಕು ಬೀದಿಗೆ ಬಿದ್ದಿದೆ.