ಶೀಘ್ರದಲ್ಲೇ ಸಿಡಿಯುತ್ತಂತೆ ಸಿಡಿ: ವಿಶ್ವನಾಥ್, ಯತ್ನಾಳ್ ಹೇಳಿಕೆಗೆ ಸಿಎಂ ಪ್ರತ್ಯುತ್ತರ - ಹೆಚ್ ವಿಶ್ವನಾಥ್ ಲೇಟೆಸ್ಟ್ ನ್ಯೂಸ್
🎬 Watch Now: Feature Video
ಬೆಂಗಳೂರು: ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಂಕಷ್ಟ ಎದುರಾಗಿದ್ದು, ಮಂತ್ರಿಗಿರಿ ಸಿಗದ ಶಾಸಕರು ಸಿಡಿ ಬಾಂಬ್ ಸಿಡಿಸಿದ್ದಾರೆ. ಆದರೆ, ಅವರ ಹೇಳಿಕೆಗೆ ಸೊಪ್ಪು ಹಾಕದ ಸಿಎಂ, ಯಾವ ಸಿಡಿಗೂ ಹೆದರಲ್ಲ ಎಂದು ಖಡಕ್ಕಾಗಿ ಉತ್ತರಿಸಿದ್ದಾರೆ.