ಫ್ರೀಡಂ ಪಾರ್ಕ್ ಮಾದರಿಯ ಉದ್ಯಾನವನಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ ಬಿಎಸ್ವೈ.. - ಫ್ರೀಡಂ ಪಾರ್ಕ್
🎬 Watch Now: Feature Video
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಶಿವಮೊಗ್ಗ ನಗರದ ಹಳೆ ಜೈಲು ಆವರಣದಲ್ಲಿ ಫ್ರೀಡಂ ಪಾರ್ಕ್ ಹಾಗೂ ಇನ್ನಿತರ ಸಾರ್ವಜನಿಕ ಸೌಲಭ್ಯಗಳ ನಿರ್ಮಾಣ ಕಾಮಗಾರಿಗಳ ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭ ಸಚಿವ ಕೆ ಎಸ್ ಈಶ್ವರಪ್ಪ, ಸಂಸದ ಬಿ ವೈ ರಾಘವೇಂದ್ರ, ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರ, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಎಸ್.ರುದ್ರೇಗೌಡ, ಮಹಾನಗರ ಪಾಲಿಕೆ ಮೇಯರ್ ಲತಾ ಗಣೇಶ್, ಉಪ ಮೇಯರ್ ಚನ್ನಬಸಪ್ಪ ಉಪಸ್ಥಿತರಿದ್ದರು.