ಸಿಎಂ ಕಾಮಗಾರಿಗಳ ಉದ್ಘಾಟನೆ ವೇಳೆ ಕೈಕೊಟ್ಟ ರಿಮೋಟ್... ಪರದೆ ಎಳೆಯುವ ಮೂಲಕ ಶಿಲಾನ್ಯಾಸ - haveri news
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-6330265-thumbnail-3x2-sow.jpg)
ಹಾವೇರಿ: ಜಿಲ್ಲೆಯ ಹಿರೇಕೆರೂರು ತಾಲೂಕಿನ ದೂದಿಹಳ್ಳಿಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಸುಮಾರು 20 ಇಲಾಖೆಗಳ ವಿವಿಧ ಕಾಮಗಾರಿಗಳ ಉದ್ಘಾಟನೆ ವೇಳೆ ತಾಂತ್ರಿಕ ಕಾರಣಗಳಿಂದ ರಿಮೋಟ್ ವರ್ಕ್ ಆಗದೆ ಕಾರ್ಯಕ್ರಮಕ್ಕೆ ಆಗಮಿಸಿದ ಸಾರ್ವಜನಿಕರೇ ಪರದೆ ಎಳೆಯುವ ಮೂಲಕ ಶಿಲಾನ್ಯಾಸ ನೆರವೇರಿಸಿದರು.