ಪೌರತ್ವದ ಗಲಭೆ ವಿಚಾರ: ಮಾಧ್ಯಮಗಳಿಗೆ ಸಿಎಂ ಪ್ರತಿಕ್ರಿಯೆ

🎬 Watch Now: Feature Video

thumbnail

By

Published : Dec 21, 2019, 6:59 PM IST

ಬೆಂಗಳೂರು : ಇಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಡಿಸಿಎಂಗಳು, ಪೊಲೀಸ್​ ಅಧಿಕಾರಿಗಳು, ಉಸ್ತುವಾರಿ ಸಚಿವರೊಂದಿಗೆ ಸಭೆ ನಡೆಸಿದ್ದು, ರಾಜ್ಯದಲ್ಲಿ ನಡೆದಂತಹ ಘಟನೆಗಳ ಕುರಿತು ಮಾಹಿತಿ ಪಡೆದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ,ಸಭೆಯಲ್ಲಿ ಚರ್ಚೆಯಾದ ವಿಚಾರಗಳು, ವಿರೋಧ ಪಕ್ಷಗಳ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.