ಮಹಾರಾಷ್ಟ್ರ ಚುನಾವಣೆಗೋಸ್ಕರ ರಾಜ್ಯದ ಜನರನ್ನೇ ಮರೆತರಾ ಸಿಎಂ? - ಮಹಾರಾಷ್ಟ್ರದ ವಿಧಾನಸಭೆ ಚುನಾವಣೆ
🎬 Watch Now: Feature Video
ಉತ್ತರ ಕರ್ನಾಟಕದಲ್ಲಿ ಭೀಕರ ಪ್ರವಾಹ ಉಂಟಾಗಿ ಜನ ಮನೆಮಠ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಸರ್ಕಾರದಿಂದ ಪರಿಹಾರ ಸೌಲಭ್ಯ ಕೊಡಿಸಬೇಕಾಗಿದ್ದ ನಮ್ಮ ಜನಪ್ರತಿನಿಧಿಗಳು ಈಗ ಮಹಾರಾಷ್ಟ್ರದ ವಿಧಾನಸಭೆ ಚುನಾವಣೆ ಮೇಲೆ ಎಲ್ಲಿಲ್ಲದ ಆಸಕ್ತಿ ತೋರುತ್ತಿದ್ದಾರೆ.