ತವರು ಕ್ಷೇತ್ರ ಶಿಕಾರಿಪುರದ ದೇವಾಲಯಗಳ ದರ್ಶನ ಪಡೆದ ಸಿಎಂ - Shimoga Raghavendra Math
🎬 Watch Now: Feature Video
ಶಿವಮೊಗ್ಗ: ಸಿಎಂ ಬಿ.ಎಸ್.ಯಡಿಯೂರಪ್ಪ ಇಂದು ತಮ್ಮ ಆರಾಧ್ಯ ದೈವ ಹುಚ್ಚರಾಯಸ್ವಾಮಿ ದೇವಸ್ಥಾನ ಹಾಗೂ ರಾಘವೇಂದ್ರ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಕೊರೊನಾ ಲಾಕ್ಡೌನ್ ನಂತರ ಇದೇ ಮೊದಲ ಬಾರಿಗೆ ಸಿಎಂ ತವರು ಕ್ಷೇತ್ರ ಶಿಕಾರಿಪುರಕ್ಕೆ ಆಗಮಿಸಿದ್ದಾರೆ. ಈ ವೇಳೆ ಸಂಸದ ಬಿ.ವೈ.ರಾಘವೇಂದ್ರ ಹಾಗೂ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಗುರುಮೂರ್ತಿ ಇದ್ದರು.