ಅಯೋಧ್ಯೆ ತೀರ್ಪು: ಸಿಎಂ, ಡಿಸಿಎಂ ಪ್ರತಿಕ್ರಿಯೆ - Ayodhya latest news
🎬 Watch Now: Feature Video
ಮಂಡ್ಯ/ಬೆಳಗಾವಿ: ಸುಪ್ರೀಂಕೋರ್ಟ್ ನೀಡಿರುವ ಅಯೋಧ್ಯೆ ತೀರ್ಪಿನ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಡಿಸಿಎಂ ಲಕ್ಷ್ಮಣ ಸವದಿ ಪ್ರತಿಕ್ರಿಯೆ ನೀಡಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಸಿಎಂ, ಸುಪ್ರೀಂಕೋರ್ಟ್ ನೀಡಿರುವ ಐತಿಹಾಸಿಕ ತೀರ್ಪನ್ನು ಸರ್ವರು ಸ್ವಾಗತಿಸಬೇಕು ಎಂದರು. ಇನ್ನು ಡಿಸಿಎಂ ಲಕ್ಷ್ಮಣ ಸವದಿ ಪ್ರತಿಕ್ರಿಯೆ ನೀಡಿ, ಭಾರತೀಯರಾದ ನಾವೆಲ್ಲರೂ ತೀರ್ಪನ್ನು ಸ್ವಾಗತಿಸೋಣ. ಎಲ್ಲಾ ಧರ್ಮಿಯರು ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸುತ್ತಿದ್ದಾರೆ. ಈ ಮುಖಾಂತರ ಇಡೀ ದೇಶದ ಜನರು ಸೌಹಾರ್ದತೆ, ಸಾಮರಸ್ಯ ಕಾಪಾಡಬೇಕು ಎಂದರು.
Last Updated : Nov 9, 2019, 5:46 PM IST