ದಾವೋಸ್ನಿಂದ ಬರುತ್ತಿದ್ದಂತೆ ಅನರ್ಹರಿಗೆ ಶಾಕ್ ನೀಡಿದ ಸಿಎಂ! - ಬಿ.ಎಸ್.ಯಡಿಯೂರಪ್ಪ ಲೆಟೆಸ್ಟ್ ನ್ಯೂಸ್
🎬 Watch Now: Feature Video
ಬೆಂಗಳೂರು: ದಾವೋಸ್ನಿಂದ ಹಿಂದಿರುಗುತ್ತಿದ್ದಂತೆ ಅನರ್ಹ ಶಾಸಕರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶಾಕ್ ನೀಡಿದ್ದು, ಗೆದ್ದವರಿಗಷ್ಟೇ ಸಚಿವ ಸ್ಥಾನ ಎನ್ನುವ ಮೂಲಕ ಅನರ್ಹರ ಆಸೆಗೆ ತಣ್ಣೀರೆರಚಿದ್ದಾರೆ. ಪರಾಜಿತ ಅಭ್ಯರ್ಥಿಗಳಾದ ಎಂಟಿಬಿ ನಾಗರಾಜ್, ಹೆಚ್.ವಿಶ್ವನಾಥ್ ಮತ್ತು ಅನರ್ಹ ಶಾಸಕ ಆರ್. ಶಂಕರ್ಗೆ ಸಂಪುಟದಲ್ಲಿ ಸ್ಥಾನ ಇಲ್ಲ ಎನ್ನುವ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.