ತುಮಕೂರು : ಸಿಡಿಲು ಬಡಿದು ಧಗಧಗನೆ ಹೊತ್ತಿ ಉರಿದ ತೆಂಗಿನಮರ - ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನಮರ
🎬 Watch Now: Feature Video
ತುಮಕೂರು : ಸಿಡಿಲು ಬಡಿದು ತೆಂಗಿನ ಮರ ಹೊತ್ತಿ ಉರಿದಿರುವ ಘಟನೆ ಜಿಲ್ಲೆಯ ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿ ನಡೆದಿದೆ. ಚಿಕ್ಕನಾಯಕನಹಳ್ಳಿಯ ವಿದ್ಯಾನಗರದ ಸರ್ಕಾರಿ ನೌಕರರ ಸಂಘದ ಕಟ್ಟಡದ ಹಿಂಭಾಗದಲ್ಲಿದ್ದ ತೆಂಗಿನ ಮರಕ್ಕೆ ಸಿಡಿಲು ಬಡಿದು ಧಗಧಗನೆ ಹೊತ್ತಿ ಉರಿದಿದೆ. ಈ ದೃಶ್ಯ ನೋಡಲು ಸಾರ್ವಜನಿಕರು ಮುಗಿಬಿದ್ದರು.