ಅತ್ಯಾಚಾರಿಗಳಿಗೆ ಶಿಕ್ಷೆ ವಿಧಿಸಲು ಒತ್ತಾಯ: ಕಾಲೇಜು ವಿದ್ಯಾರ್ಥಿನಿಯರ ಪ್ರತಿಭಟನೆ - ಅತ್ಯಾಚಾರ ಖಂಡಿಸಿ ಮಹಾರಾಣಿ ಕಾಲೇಜು ವಿದ್ಯಾರ್ಥಿನಿಯರು ಪ್ರತಿಭಟನೆ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5262860-thumbnail-3x2-vicky.jpg)
ತೆಲಂಗಾಣದಲ್ಲಿ ಪಶುವೈದ್ಯೆ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಮಹಾರಾಣಿ ಕಾಲೇಜು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು. ಯುವತಿಯರು ರಾತ್ರಿ ವೇಳೆ ನಿರ್ಭಯವಾಗಿ ಕೆಲಸ ಮಾಡುವಂತಾಗಬೇಕು. ಇದಕ್ಕೆ ಕಠಿಣ ಕಾನೂನು ಜಾರಿಗೊಳಿಸಬೇಕು ಹಾಗೂ ಅತ್ಯಾಚಾರಿಗಳಿಗೆ ಈ ಕೂಡಲೇ ಕಠಿಣ ಶಿಕ್ಷೆ ನೀಡುವಂತೆ ಇವೆರಲ್ಲ ಒತ್ತಾಯಿಸಿದರು.