thumbnail

By

Published : Jan 21, 2020, 4:04 PM IST

ETV Bharat / Videos

ಬೈಕ್​- ಕಾರು ಡಿಕ್ಕಿ: ಚಳಗೇರಿಯಲ್ಲಿ ಬೈಕ್​ ಸವಾರ ಸಾವು

ಹಾವೇರಿ: ಬೈಕ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದೆ. ಕಾರು ಡಿಕ್ಕಿಯಾಗಿ ಬೈಕ್​ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದಲ್ಲಿ ನಡೆದಿದೆ. ವಿರೂಪಾಕ್ಷಪ್ಪ ಭಜಂತ್ರಿ (60) ಮೃತ ವ್ಯಕ್ತಿ. ವಿರೂಪಾಕ್ಷಪ್ಪ ಪಾತ್ರೆಗಳ ವ್ಯಾಪಾರ ಮಾಡುತ್ತಿದ್ದ. ಇಂದು ವ್ಯಾಪಾರಕ್ಕಾಗಿ ಬೈಕ್​​ನಲ್ಲಿ ಬರುತ್ತಿದ್ದಾಗ ಅಪಘಾತ ನಡೆದಿದೆ. ರಾಣೆಬೆನ್ನೂರು ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.