ಸೋಂಕಿತ ಪೊಲೀಸ್ ಸಿಬ್ಬಂದಿಗೆ ಧೈರ್ಯ ತುಂಬಿದ ಕಮಿಷನರ್ - Commissioner Kamal pantha
🎬 Watch Now: Feature Video
ಬೆಂಗಳೂರು: ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಕ್ವಾರಂಟೈನ್ನಲ್ಲಿರುವ ಸಿಬ್ಬಂದಿಗೆ ಸ್ವತಃ ಹೋಂ ಕ್ವಾರಂಟೈನ್ ನಲ್ಲಿರುವ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಧೈರ್ಯ ತುಂಬಿದ್ದಾರೆ.ರಾಜಗೋಪಾಲ ನಗರ ಪಿಎಸ್ಐ ಹಾಗೂ ಆರ್ಎಂಸಿ ಠಾಣೆಯ ಕಾನ್ಸ್ಟೇಬಲ್ ಅವರ ಜಿಕೆವಿಕೆಯ ಕೋವಿಡ್ ಕೇರ್ ಸೆಂಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಡಿಯೋ ಕಾಲ್ ಮೂಲಕ ಸಂಪರ್ಕಿಸಿ ಧೈರ್ಯದಿಂದ ಇರುವಂತೆ ಸೂಚಿಸಿದ್ದಾರೆ. ಕಮಿಷನರ್ ಆಗಿದಕ್ಕೆ ಕೃತಜ್ಞತೆ ಸಲ್ಲಿಸುವ ದೃಷ್ಟಿಯಿಂದ ಮೂರು ದಿನದ ಹಿಂದೆ ಮುಖ್ಯಮಂತ್ರಿ ಯಡಿಯೂರಪ್ಪರನ್ನು ಭೇಟಿಯಾಗಿದ್ದರು. ಸಿಎಂಗೆ ಕೊರೊನಾ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹೋಂ ಕ್ವಾರಂಟೈನ್ನಲ್ಲಿದ್ದಾರೆ.