ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕಮಿಷನರ್.. ಭದ್ರತೆ ಕುರಿತಂತೆ ಪರಿಶೀಲನೆ.. - ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ ಕಮಿಷನರ್
🎬 Watch Now: Feature Video
ಹುಬ್ಬಳ್ಳಿ: ವಿಮಾನ ನಿಲ್ದಾಣ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ ಎಂದು ಹು-ಧಾ ಪೊಲೀಸ್ ಕಮಿಷನರ್ ಆರ್. ದಿಲೀಪ್ ಹೇಳಿದರು. ಮಂಗಳೂರು ವಿಮಾನ ನಿಲ್ದಾಣದಲ್ಲಿ ಅನುಮಾನಾಸ್ಪದ ವಸ್ತು ಪತ್ತೆ ಹಿನ್ನೆಲೆಯಲ್ಲಿ ನಗರದ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ಭದ್ರತೆ ಕುರಿತಂತೆ ಯಾರೊಂದಿಗೂ ಬಹಿರಂಗ ಹೇಳಿಕೆ ನೀಡಲಾಗಲ್ಲ ಅಂದರು.