ಕೊಡೇರಿ ದೋಣಿ ದುರಂತ: ಮೃತರ ಕುಟುಂಬಸ್ಥರಿಗೆ ಪರಿಹಾರದ ಚೆಕ್​​ ಹಸ್ತಾಂತರ - Kodoru boat disaster

🎬 Watch Now: Feature Video

thumbnail

By

Published : Aug 22, 2020, 3:12 PM IST

ಬೈಂದೂರು ತಾಲೂಕು ಕೊಡೇರಿ ದೋಣಿ ದುರಂತದಲ್ಲಿ ಮೃತಪಟ್ಟ ನಾಲ್ವರು ಮೀನುಗಾರರ ಕುಟುಂಬಸ್ಥರಿಗೆ ಶಾಸಕ ಬಿ.ಎಮ್. ಸುಕುಮಾರ ಶೆಟ್ಟಿ ಮತ್ತು ಸಚಿವ ಕೋಟ ಶ್ರೀನಿವಾಸ ಪೂಜಾರಿ 6 ಲಕ್ಷ ರೂಪಾಯಿ ಪರಿಹಾರದ ಚೆಕ್​​ ಹಸ್ತಾಂತರಿಸಿದ್ದಾರೆ. ಮೃತರ ಕುಟುಂಬಸ್ಥರ ಮನೆಗಳಿಗೆ ಭೇಟಿ ನೀಡಿದ ಜನಪ್ರತಿನಿಧಿಗಳು ಚೆಕ್​ ವಿತರಿಸಿ ಸಾಂತ್ವನ ಹೇಳಿದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.