ನೆರೆ ಸಂತ್ರಸ್ತರಿಗೆ ಪರಿಹಾರ ಕಲ್ಪಿಸುವಲ್ಲಿ ವಿಫಲ ಸದನದ ಒಳಗೆ ಹೊರಗೆ ಹೋರಾಟ: ಮಾಜಿ ಸಚಿವ ಸಾ.ರಾ.ಮಹೇಶ್ - ರಾಜ್ಯದ ಸಂಸದರು ವಿಫಲ
🎬 Watch Now: Feature Video
ಅಪವಿತ್ರ ಮೈತ್ರಿ ಸರ್ಕಾರ ಎಂದು ಆರೋಪಿಸಿ, ಸರ್ಕಾರ ರಚಸಿದ ಬಿಜೆಪಿ ನೆರೆ ಸಂತ್ರಸ್ತರಿಗೆ ಪರಿಹಸರ ಒದಗಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಕೇಂದ್ರದಿಂದ ಅನುದಾನ ತರುವಲ್ಲಿ ಕೂಡ ರಾಜ್ಯದ ಸಂಸದರು ನಿರ್ಲಕ್ಷ್ಯ ವಹಿಸಿದ್ದಾರೆ. ಇದರ ವಿರುದ್ಧ ಸಾಂಕೇತಿಕವಾಗಿ ಸದನದ ಹೊರಗೆ, ಒಳಗೆ ಜೆಡಿಎಸ್ ಪ್ರತಿಭಟನೆ ನಡೆಸುತ್ತಿದೆ ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ಈಟಿವಿ ಭಾರತ ನಡೆಸಿದ ಚಿಟ್ಚಾಟ್ನಲ್ಲಿ ವ್ಯಕ್ತಪಡಿಸಿದ್ದಾರೆ.