ಲಾಕ್ಡೌನ್ ಸಮಯದಲ್ಲಿಯೇ ಸ್ಮಾರ್ಟ್ ಸಿಟಿ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ - Smart City MD Bhubalan
🎬 Watch Now: Feature Video
ಲಾಕ್ಡೌನ್ ಸಮಯದಲ್ಲಿ ವಾಹನ ದಟ್ಟಣೆ ಹಾಗೂ ಜನರ ಓಡಾಟ ಕಡಿಮೆ ಇರುವ ಕಾರಣ ಈ ಸಮಯ ಬಳಸಿಕೊಂಡು ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಮುಗಿಸುವಂತೆ ತುಮಕೂರಿನಲ್ಲಿ ನಡೆದ ಸಲಹಾ ಸಮಿತಿ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಲಾಗಿದೆ.