ಡಿಕೆಶಿ ಬಂಧನ ಖಂಡಿಸಿ ಶಿವಮೊಗ್ಗದಲ್ಲಿ ಕೈ ಕಾರ್ಯಕರ್ತರ ಪ್ರತಿಭಟನೆ - ಮಾತಿನ ಚಕಮಕಿ
🎬 Watch Now: Feature Video
ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಬಂಧನ ಖಂಡಿಸಿ ಶಿವಮೊಗ್ಗ ಜಿಲ್ಲೆಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು. ಸಾಗರ, ಶಿಕಾರಿಪುರ, ಭದ್ರಾವತಿ, ತೀರ್ಥಹಳ್ಳಿ ಹೀಗೆ ಪ್ರತಿ ತಾಲೂಕಿನಲ್ಲೂ ಪ್ರತಿಭಟನೆಗಳು ನಡೆದಿವೆ. ಶಿಕಾರಿಪುರದ ಬಸ್ ಸ್ಟ್ಯಾಂಡ್ ವೃತ್ತದಲ್ಲಿ ಕೈ ಕಾರ್ಯಕರ್ತರು ಕೇಂದ್ರ ಸರ್ಕಾರದ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪೊಲೀಸ್ ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಉಂಟಾಯಿತು.