ಕಾಂಗ್ರೆಸ್ ಮತ್ತು ಜೆಡಿಎಸ್ ಹಗಲು ಗನಸು ಕಾಣುತ್ತಿವೆ: ಸವದಿ - ಕಾಗವಾಡ ವಿದಾನಸಭಾ ಮತಕ್ಷೇತ್ರ
🎬 Watch Now: Feature Video
ಕಾಗವಾಡ ವಿದಾನಸಭಾ ಮತಕ್ಷೇತ್ರದ ಪ್ರಚಾರದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಎರಡೂ ಪಕ್ಷಗಳು ಹಗಲುಗನಸು ಕಾಣುತ್ತಿವೆ. ಯಾರು ಏನೇ ಮಾಡಿದರೂ ಬಿಜೆಪಿ ಗೆಲ್ಲುವುದನ್ನ ತಪ್ಪಿಸಲು ಸಾಧ್ಯವಿಲ್ಲ, 15 ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ಲುತ್ತಾರೆ ಪಕ್ಷೇತರ ಸೇರಿ 122 ಸ್ಥಾನ ನಮ್ಮದಾಗುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.