ಹಿರೇಕೆರೂರಲ್ಲಿ ರಂಗೇರಿದ ಉಪಚುನಾವಣಾ ಕಣ: ಕೈ ನಾಯಕರಿಂದ ಭರ್ಜರಿ ಪ್ರಚಾರ - Congress election campaign at Hirekeruru in Haveri
🎬 Watch Now: Feature Video
ಹಾವೇರಿ:ರಾಜಕೀಯ ಪಕ್ಷಗಳ ನಡುವೆ ಜಿದ್ದಾಜಿದ್ದಿನ ಅಖಾಡವಾಗುತ್ತಿರುವ ಕ್ಷೇತ್ರಗಳಲ್ಲಿ ಹಾವೇರಿಯ ಹಿರೇಕೆರೂರು ಕ್ಷೇತ್ರವೂ ಒಂದು. ಕ್ಷೇತ್ರದಲ್ಲಿ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಈ ನಡುವೆ ಅನರ್ಹ ಅಭ್ಯರ್ಥಿಗಳ ಸೋಲನ್ನೇ ಸವಾಲಾಗಿ ತೆಗೆದುಕೊಂಡಿರುವ ಕೈ ನಾಯಕರು, ಭರ್ಜರಿ ಪ್ರಚಾರ ನಡೆಸುವ ಮೂಲಕ ಮತಬೇಟೆ ನಡೆಸಿದ್ದಾರೆ.