ಇಂಧನ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಐಎನ್ಟಿಯುಸಿ ಘಟಕದಿಂದ ಪ್ರತಿಭಟನೆ - Congress INTUC protest
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-10978761-thumbnail-3x2-chaiii.jpg)
ಶಿವಮೊಗ್ಗ: ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಐಎನ್ಟಿಯುಸಿ ಘಟಕದ ವತಿಯಿಂದ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಅಣಕು ಬೈಕ್ ಶವ ಯಾತ್ರೆ ನಡೆಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಲಾಯಿತು.