ಕೇವಲ ಭರವಸೆಯ ಬಜೆಟ್ ಇದಾಗಿದ್ದು, ರಾಜ್ಯದ ಅಭಿವೃದ್ಧಿ ಅಸಾಧ್ಯ: ಕಾಂಗ್ರೆಸ್ ನಾಯಕರು - Congress leaders disappointed on Yeddyurappa budget 2020,
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-6306716-177-6306716-1583427768984.jpg)
ನಿರುದ್ಯೋಗ ಸಮಸ್ಯೆ ರಾಜ್ಯದಲ್ಲಿ ಹೆಚ್ಚಾಗುತ್ತಿದ್ದು, ಇದಕ್ಕೆ ಪರಿಹಾರ ಸೂಚಿಸುವ ಕಾರ್ಯ ಬಜೆಟ್ ಮೂಲಕ ಆಗಿಲ್ಲ ಎಂದು ಮಾಜಿ ಸಚಿವ ಆರ್.ವಿ.ದೇಶಪಾಂಡೆ ಬೇಸರ ವ್ಯಕ್ತಪಡಿಸಿದ್ದಾರೆ. ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಯಾವುದೇ ಸ್ಪಷ್ಟತೆ ಇಲ್ಲದೆ ಗೊಂದಲಮಯವಾಗಿದೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಅಭಿಪ್ರಾಯಪಟ್ಟಿದ್ದಾರೆ. ಇನ್ನು ಇದೊಂದು ನೀರಸ ಹಾಗೂ ನಿರಾಶಾದಾಯಕ ಬಜೆಟ್ ಆಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಟೀಕಿಸಿದ್ದಾರೆ.