ವಿಭಿನ್ನವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಕಾಂಗ್ರೆಸ್ ಶಾಸಕ... ವಿಡಿಯೋ ನೋಡಿ - Congress MLA T D Rajegowda
🎬 Watch Now: Feature Video
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಅವರ ಹುಟ್ಟುಹಬ್ಬವನ್ನು ಗ್ರಾಮಸ್ಥರು ಕೆಸರು ಗದ್ದೆಯಲ್ಲಿ ಸಾಮೂಹಿಕವಾಗಿ ನೃತ್ಯ ಮಾಡುವ ಮೂಲಕ ವಿಶೇಷವಾಗಿ ಆಚರಿಸಿದ್ದಾರೆ.